ಇತ್ತೀಚಿನ ಸುದ್ದಿ
ಬೆಂಗಳೂರು ಗಲಭೆ: ಮೂರು ಪ್ರಮುಖ ಪ್ರಕರಣದ ತನಿಖೆ ಸಿಸಿಬಿ ಹೆಗಲಿಗೆ
August 25, 2020, 2:54 AM

ಬೆಂಗಳೂರು(reporterkarnataka news): ನಗರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂರು ಪ್ರಕರಣಗಳ ತನಿಖೆಯನ್ನು ಸಿಸಿಬಿ ನಡೆಸಲಿದೆ.
ಉಳಿದ ಪ್ರಕರಣಗಳ ತನಿಖೆಯನ್ನು ಪೂರ್ವ ವಿಭಾಗದ ಪೊಲೀಸರು ನಡೆಸಲಿದ್ದಾರೆ. ಪೊಲೀಸ್ ಆಯುಕ್ತ ಕಮಲ್ ಪಂಥ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಇನ್ಸ್ ಪೆಕ್ಟರ್ ಗಳ ನೇತೃತ್ವದ ಪ್ರತ್ಯೇಕ ತಂಡ ಠಾಣಾ ವ್ಯಾಪ್ತಿಯಲ್ಲಿ ತನಿಖೆ ನಡೆಸಲಿದ್ದಾರೆ.
ಇನ್ನೊಂದೆಡೆ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿಯಲ್ಲಿ ಬಿಗಿ ಬಂದೋಬಸ್ತ್ ಮುಂದುವರಿಸಲಾಗಿದೆ..ಉಳಿದ ಪ್ರಕರಣಗಳ ತನಿಖೆಯನ್ನು ಪೂರ್ವ ವಿಭಾಗದ ಪೊಲೀಸರು ನಡೆಸಲಿದ್ದಾರೆ. ಪೊಲೀಸ್ ಆಯುಕ್ತ ಕಮಲ್ ಪಂಥ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಇನ್ಸ್ ಪೆಕ್ಟರ್ ಗಳ ನೇತೃತ್ವದ ಪ್ರತ್ಯೇಕ ತಂಡ ಠಾಣಾ ವ್ಯಾಪ್ತಿಯಲ್ಲಿ ತನಿಖೆ ನಡೆಸಲಿದ್ದಾರೆ..
ಇನ್ನೊಂದೆಡೆ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿಯಲ್ಲಿ ಬಿಗಿ ಬಂದೋಬಸ್ತ್ ಮುಂದುವರಿಸಲಾಗಿದೆ