12:18 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಎನ್ ಐ ಎ ದಾಳಿ?: ಎಷ್ಟು ಕಡೆಗಳಲ್ಲಿ ದಾಳಿ ನಡೆದಿದೆ? ವಿವರ ಇಲ್ಲಿದೆ

September 24, 2020, 2:09 PM

ಬೆಂಗಳೂರು(reporterkarnataka news): ರಾಜಧಾನಿ ಬೆಂಗಳೂರಿನ 10ಕ್ಕೂ ಹೆಚ್ಚು ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾದಳ ಪರಿಶೋಧನೆ ನಡೆಸಿದೆ ಎಂದು ವರದಿಯಾಗಿದೆ. ಆದರೆ ಇದುವರೆಗೂ ಈ ವರದಿಯನ್ನು ದೃಢೀಕರಿಸಲಾಗಿಲ್ಲ. ಎನ್ ಐ ಎ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಈ ಶೋಧ ಕಾರ್ಯ ನಡೆಸಿದೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಯನ್ನು ಎನ್ ಐ ಎ ಈಗಾಗಲೇ ಆರಂಭಿಸಿದೆ. ಎರಡು ಎಫ್ ಐ ಆರ್ ಗಳನ್ನು ದಾಖಲಿಸಲಾಗಿದ್ದು, ಆ ಕುರಿತು ತನಿಖೆ ನಡೆಸಲಿದೆ.

ಸಂಜೆ ದಾಳಿ ಸಂಬಂಧ ಎನ್ ಐ ಎ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವ ಸಾಧ್ಯತೆಯಿದೆ

ಇತ್ತೀಚಿನ ಸುದ್ದಿ

ಜಾಹೀರಾತು