10:39 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು: ಇಬ್ಬರು ರೌಡಿಗಳ ಮೇಲೆ ಪೊಲೀಸ್ ಫೈರಿಂಗ್, ಬಂಧನ

November 18, 2020, 8:44 AM

ಬೆಂಗಳೂರು(reporterkarnataka news): ರಾಜಧಾನಿ ಬೆಂಗಳೂರಿನಲ್ಲಿ  ಮುಂಜಾನೆ ಎರಡು ಕಡೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಇಬ್ಬರು ಆರೋಪಿಗಳ ಮೇಲೆ ಗುಂಡು ಹಾರಿಸಿ  ಆರೋಪಿಗಳನ್ನು ಬಂಧಿಸಿದ್ದಾರೆ. 

ನಾರಾಯಣ ನಗರ ಡಬಲ್ ರೋಡ್ ಬಳಿ  ಆರೋಪಿ ಮಂಜನ ಮೇಲೆ ಫೈರಿಂಗ್ ನಡೆಸಲಾಗಿದೆ. ಬಂಧಿಸಲು ಯತ್ನಿಸಿದಾಗ ಆರೋಪಿ ಸಿಸಿಬಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಎಂದು ಆರೋಪಿಸಲಾಗಿದೆ. 23 ಪ್ರಕರಣಗಳಲ್ಲಿ ಮಂಜ ಆರೋಪಿಯಾಗಿದ್ದಾನೆ. ಪೊಲೀಸರು ಆತನ ಮೇಲೆ ಫೈರಿಂಗ್ ನಡೆಸಿ ಬಂಧಿಸಿದ್ದಾರೆ.

ಬ್ಯಾಡರಹಳ್ಳಿ ಬ್ರಹ್ಮದೇವರ ಬೆಟ್ಟದ ಬಳಿ  ಆರೋಪಿ ವಿಶ್ವ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ ವಿಶ್ವ.

ಇತ್ತೀಚಿನ ಸುದ್ದಿ

ಜಾಹೀರಾತು