ಇತ್ತೀಚಿನ ಸುದ್ದಿ
ಬೆಂಗಳೂರಿನಲ್ಲಿ ರುಪ್ಸಾ ನೇತೃತ್ವದಲ್ಲಿ ಪ್ರತಿಭಟನೆ: 10 ಸಾವಿರ ಶಿಕ್ಷಕರು ಭಾಗವಹಿಸುವ ನಿರೀಕ್ಷೆ
January 6, 2021, 9:45 AM

ಸಾಂದಾರ್ಭಿಕ ಚಿತ್ರ
ಬೆಂಗಳೂರು(reporterkarnataka news): ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ನೇತೃತ್ವದಲ್ಲಿ ಶಿಕ್ಷಕರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಸುಮಾರು 10,000 ಶಿಕ್ಷಕರು ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಮೌರ್ಯ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.