7:44 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಭಯೋತ್ಪಾದಕರ ದಾಳಿ ಭೀತಿ: ಅಯೋಧ್ಯೆಯಲ್ಲಿ ಕಟ್ಟೆಚ್ಚರ, ಸೂಕ್ಷ ಪ್ರದೇಶಕ್ಕೆ ಭದ್ರತಾ ಪಡೆ

August 23, 2020, 3:48 AM

ಅಯೋಧ್ಯೆ(reporterkaranataka): ರಾಮ ಮಂದಿರ ನಿರ್ಮಾಣ ಚಟುವಟಿಕೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. 

ದೆಹಲಿಯಲ್ಲಿ ಶಂಕಿತ ಐಸಿಸ್ ಉಗ್ರನನ್ನು ಬಂಧಿಸಿರುವ ಹಿನ್ನೆಲೆಯಲ್ಲಿ  ಈ ಕ್ರಮ ಕೈಗೊಳ್ಳಲಾಗಿದೆ. ನಗರದ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾಪಡೆಗಳನ್ನು ನಿಯೋಜಿಸಲಾಗಿದೆ. 

 ಭಾನುವಾರ ಉತ್ತರಪ್ರದೇಶ ಮೂಲದ ಅಬು ಯೂಸಫ್  ಎಂಬ ಶಂಕಿತ ಉಗ್ರನನ್ನು  ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದರು. ಐಸಿಸ್ ಸಂಘಟನೆಯಲ್ಲಿ   ಅಬು ಯೂಸಫ್ ಗುರುತಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು