4:17 AM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಬೀದರ್ , ಯಾದಗಿರಿಗೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

January 6, 2021, 9:18 AM

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೀದರ್ ಮತ್ತು ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. 12 ಗಂಟೆಗೆ ಬಸವ ಕಲ್ಯಾಣಕ್ಕೆ ಸಿಎಂ ಭೇಟಿ ನೀಡಲಿದ್ದಾರೆ.

ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು