3:11 PM Tuesday28 - October 2025
ಬ್ರೇಕಿಂಗ್ ನ್ಯೂಸ್
ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ… Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು Kodagu | ಸುಂಟಿಕೊಪ್ಪ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕ ಹೃದಯಘಾತದಿಂದ ದಾರುಣ ಸಾವು ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅಜ್ಜಿ ಮನೆಗೆ ಬಂದು ಸ್ನಾನಕ್ಕೆಂದು ನದಿಗಿಳಿದ ಯುವಕ ನೀರುಪಾಲು; ಮೃತದೇಹ ಪತ್ತೆ

21/02/2022, 15:01

ಬೆಳ್ತಂಗಡಿ(reporterkarnataka.com): ಮುಂಡಾಜೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಯುವಕನೋರ್ವ ನದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ

ಮೃತ ಯುವಕನನ್ನು ಕಿರಣ್ (20) ಎಂದು ಗುರುತಿಸಲಾಗಿದೆ. ಕಿರಣ್ ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ.  ಭಾನುವಾರ ಸಂಜೆಯ ವೇಳೆ ಸಹೋದರನ ಜೊತೆ ನದಿಗೆ ಸ್ನಾನಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ಭೇಟಿ ನೀಡಿದ್ದು, ಇದೀಗ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು