12:20 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಮಳೆ ಎಫೆಕ್ಟ್ : ಹಲವು ಪ್ರದೇಶ ಜಲಾವೃತ

September 10, 2020, 1:58 AM

ಬೆಂಗಳೂರು(reporterkarnataka news): ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಿಡಿ  ಸುರಿದ ಭಾರೀ ಮಳೆಯಿಂದಾಗಿ  ಹಲವು ಪ್ರದೇಶಗಳು ಜಲಾವೃತ್ತಗೊಂಡಿವೆ.  ಇದೀಗ ಮಳೆ ನಿಂತಿದ್ದು, ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿದೆ. ನಗರದ ಹಲವು ತಗ್ಗು ಪ್ರದೇಶಗಳಲ್ಲಿ  ಅಕ್ಷರಶ: ನರಕದ ವಾತಾವರಣ ನಿರ್ಮಾಣವಾಗಿದೆ.

ರಾಜಮಾರ್ಗ ಸೇರಿದಂತೆ ಹಲವು ಕಾಲುವೆಗಳ ಅತಿಕ್ರಮಣ , ಕೆರೆಗಳನ್ನು ಮುಚ್ಚಿ ಲೇ ಔಟ್ ನಿರ್ಮಾಣದಿಂದಾಗಿ ನೀರಿನ ಸುಗಮ ಹರಿವಿಗೆ ಅಡ್ಡಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು