7:14 PM Wednesday25 - November 2020
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಭೃಂಗೀಶ್ ನೇಮಕ ಡಿಸೆಂಬರ್ 5 ರಾಜ್ಯ ಬಂದ್:  ಕನ್ನಡ ಪರ ಸಂಘಟನೆಗಳ ಸಭೆ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶ್ರೀರಾಮುಲು ಭೇಟಿ ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ

ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕ ದ್ರವ್ಯ ಜಾಲ ಪತ್ತೆ: ಮಹಿಳೆ ಸಹಿತ ಮೂವರ ಬಂಧನ

August 27, 2020, 8:09 AM

ಬೆಂಗಳೂರು(reporterkarnataka news): ರಾಜಧಾನಿ ಬೆಂಗಳೂರನ್ನು ಕೇಂದ್ರವಾಗಿ ಕಾರ್ಯಾಚರಿಸುತ್ತಿದ್ದ  ಬೃಹತ್ ಮಾದಕ ದ್ರವ್ಯ ಜಾಲವನ್ನು ಮಾದಕ  ದ್ರವ್ಯ ಪತ್ತೆ ಅಧಿಕಾರಿಗಳು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂರು ಮಂದಿಯನ್ನು ಬಂಧಿಸಲಾಗಿದೆ.

ಬಂಧಿತ ಮಹಿಳೆಯನ್ನು ಡಿ. ಅನಿಕಾ  ಎಂದು ಗುರುತಿಸಲಾಗಿದೆ. 

 ಅನಿಕಾ ಈ ಜಾಲದ ಕಿಂಗ್ ಫಿನ್ ಎಂಬ ಸಂಶಯವನ್ನು  ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.  ಬೆಂಗಳೂರಿನ ದೊಡ್ಡ ಗುಬ್ಬಿ ನಿವಾಸಿಯಾಗಿರುವ ಅನಿಕಾ ತನ್ನ ಮನೆಯಲ್ಲಿ ಇದರ ವ್ಯವಹಾರ ಮಾಡುತ್ತಿದ್ದಳು ಎಂದು ವರದಿಯಾಗಿದೆ.

ಎಲ್ ಎಸ್ ಡಿ ಮತ್ತು ಎಂ ಡಿ ಎಂ ಎ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಮಾದಕ ದ್ರವ್ಯದ ಮೌಲ್ಯ ಎರಡು ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಜಾಹೀರಾತು