ಇತ್ತೀಚಿನ ಸುದ್ದಿ
Shocking News : ಬೆಂಗಳೂರಿನಲ್ಲಿ ಮತ್ತೆ ಆತಂಕ: 3 ಮಂದಿಯಲ್ಲಿ ರೂಪಾಂತರಿತ ಕೊರೊನಾ ವೈರಸ್ ಪತ್ತೆ?
December 29, 2020, 12:41 PM

ಬೆಂಗಳೂರು(reporterkarnataka news): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಸ್ವಲ್ಪ ಮಟ್ಟಿಗೆ ಆತಂಕ ಉಂಟಾಗಿದೆ. ಬ್ರಿಟನ್ ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಲ್ಲಿ ರೂಪಾಂತರಿತ ಕೊರೊನಾ ವೈರಸ್ ಪತ್ತೆಯಾಗಿದೆ ಎನ್ನಲಾಗಿದೆ.
ದೇಶದಲ್ಲಿ ಒಟ್ಟು 6 ಮಂದಿಯಲ್ಲಿ ರೂಪಾಂತರಿತ ವೈರಸ್ ಪತ್ತೆಯಾಗಿದೆ. ಇವರಲ್ಲಿ ಮೂವರು ಬೆಂಗಳೂರಿನ ನಿಮಾನ್ಸ್, ಇಬ್ಬರು ಹೈದರಾಬಾದಿನ ಸಿಸಿಎಂಬಿ ಹಾಗೂ ಒಬ್ಬರು ಪುಣೆಯ ಎನ್ ಐವಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.