ಇತ್ತೀಚಿನ ಸುದ್ದಿ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ
November 28, 2020, 11:38 AM

ಮಂಗಳೂರು:(reporterkarnataka):ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೇಸ್ಟ್ ರೂಪದಲ್ಲಿದ್ದ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಪಾರ್ಸೆಲ್ ಗಳ ಮೂಲಕ ಚಿನ್ನ ಕಳ್ಳ ಸಾಗಾಟ ನಡೆಯುತ್ತಿದೆ ಎಂದು ವರದಿಯಾಗಿದೆ.