3:56 PM Thursday25 - February 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ!

ಇತ್ತೀಚಿನ ಸುದ್ದಿ

ಬೆಂಗಳೂರು ಗಲಭೆ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆ

November 19, 2020, 12:40 PM

ಬೆಂಗಳೂರು(reporterkarnataka news): ಹಿಂಸಾಚಾರ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಸಿಸಿಬಿ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ. ನಾಳೆ ಮಧಾಹ್ನದ ತನಕ ಸಿಸಿಬಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಮಾಜಿ ಮೇಯರ್ ಸಂಪತ್ ರಾಜ್  ಕಳೆದ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದರು. ಅವರು ಪ್ರಭಾವಶಾಲಿಯಾಗಿದ್ದಾರೆ. ಜತೆಗೆ  ತನಿಖೆಗೆ ಸಹಕಾರ ನೀಡುತ್ತಿಲ್ಲ. ಸಂಪತ್ ರಾಜ್ ಗೆ  ಹಲವು ಮಂದಿ ಸಹಕಾರ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ಅಗತ್ಯ ಇದೆ ಎಂದು ಸಿಸಿಬಿ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು