5:17 AM Saturday23 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಬೆಂಗಳೂರು ಗಲಭೆ: ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ  ಮಾಜಿ ಪ್ರಧಾನಿ ದೇವೇಗೌಡ ಆಗ್ರಹ

August 17, 2020, 7:35 AM

ಬೆಂಗಳೂರು(reporterkarnataka news):

ನಗರದಲ್ಲಿ ಸಂಭವಿಸಿದ ಹಿಂಸಾಚಾರ ಕುರಿತಂತೆ ಹೈಕೋರ್ಟಿನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಜೆಡಿಎಸ್ ವರಿಷ್ಟ ಎಚ್ . ಡಿ. ದೇವೇಗೌಡ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 350 ಮಂದಿಯನ್ನು ಬಂಧಿಸಲಾಗಿದೆ. ಆದರೆ ನಿರಪರಾಧಿಗಳಿಗೆ ಇದರಿಂದ ತೊಂದರೆಯಾಗಬಾರದು ಎಂದು ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯ ಸರ್ಕಾರ ಆದೇಶ ನೀಡಿರುವ ಮ್ಯಾಜಿಸ್ಟ್ರೇಟ್ ತನಿಖೆ ಪರ್ಯಾಪ್ತವಲ್ಲ. ನ್ಯಾಯಾಂಗ ತನಿಖೆಯೇ ಸೂಕ್ತ ಎಂದು ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು