11:13 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಬೆಂಗಳೂರು ಗಲಭೆ: ಮತ್ತೆ 15 ಮಂದಿ ಪೊಲೀಸ್ ಬಲೆಗೆ, ನಿಷೇಧಾಜ್ಞೆ ಮುಂದುವರಿಕೆ

August 19, 2020, 3:20 AM

ಬೆಂಗಳೂರು(reporterkarnataka news): ಡಿ ಜೆ ಹಳ್ಳಿ ಮತ್ತು ಕೆ. ಜಿ. ಹಳ್ಳಿ ಯಲ್ಲಿ ನ಼ಡೆದ  ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 15 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಮಧ್ಯೆ ಗಲಭೆ ಪೀಡಿತ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. 

ಇನ್ನೊಂದೆಡೆ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ  ಚುರುಕು ಪಡೆದುಕೊಂಡಿದೆ

ಇತ್ತೀಚಿನ ಸುದ್ದಿ

ಜಾಹೀರಾತು