12:01 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬೆಂಗಳೂರು ಗಲಭೆ: ಕಾಂಗ್ರೆಸ್ ಶಾಸಕರ ಜತೆ ಸಿದ್ದರಾಮಯ್ಯ ಮಾತುಕತೆ

September 3, 2020, 12:16 PM

ಬೆಂಗಳೂರು(reporterkarnataka news): ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಕಾಂಗ್ರೆಸ್ ಶಾಸಕರ ಜತೆ ಮಾತುಕತೆ ನಡೆಸಿದ್ದಾರೆ.

ನನ್ನ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಷಡ್ಯಂತ್ರ ನಡೆದಿದೆ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಈ ಹಿಂದೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಗಲಭೆ ಪೀಡಿತ ಕೆ ಜೆ. ಹಳ್ಳಿ ಮತ್ತು ಡಿ ಜೆ. ಹಳ್ಳಿ ಪ್ರದೇಶಗಳಿಗೆ ಸಿದ್ದರಾಮಯ್ಯ ಈಗಾಗಲೇ ಭೇಟಿ ನೀಡಿದ್ದಾರೆ. ಗಲಭೆ ಸಂಬಂಧ ಮಾಹಿತಿ ಸಂಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು