3:51 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಬೆಂಗಳೂರು ಹಿಂಸಾಚಾರ ಪ್ರಕರಣದ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಗೆ ಶಿಫ್ಟ್ 

November 22, 2020, 12:24 PM

ಬೆಂಗಳೂರು(reporterkarnataka news): ಮಾಜಿ ಮೇಯರ್ ಆಸ್ಪತ್ರೆಗೆ ಸೇರಿಸಲಾಗಿದೆ. ಎದೆ ನೋವು ಕಾರಣ ನೀಡಿರುವ ಸಂಪತ್ ರಾಜ್, ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಪತ್ ರಾಜ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ  ಆಸ್ಪತ್ರೆ ಪರಿಸರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಈ ಹಿಂದೆ ಕೂಡ ಸಂಪತ್ ರಾಜ್ ಆಸ್ಪತ್ರೆಯಿಂದ ಪರಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು