5:18 AM Saturday23 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಬೆಂಗಳೂರು ಹಿಂಸಾಚಾರ : ಬಂಧಿತರ ಸಂಖ್ಯೆ 340ಕ್ಕೆ ಏರಿಕೆ, ಬಿಗಿ ಪೊಲೀಸ್ ಬಂದೋಬಸ್ತ್ 

August 16, 2020, 2:43 AM

ಬೆಂಗಳೂರು(reporterkarnataka news): ನಗರದ ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 35 ಮಂದಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 340ಕ್ಕೆ ಏರಿದೆ. 

ಮಧ್ಯರಾತ್ರಿ ಆರಂಭವಾದ ಕಾರ್ಯಾಚರಣೆ ಬೆಳಗ್ಗಿನ ತನಕ ಮುಂದುವರಿದಿತ್ತು. ಈ ಮಧ್ಯೆ ಎರಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಮುಂದುವರಿಸಲಾಗಿದೆ.

ಈ ಮಧ್ಯೆ ಹಿಂಸಾಚಾರ ಕುರಿತಂತೆ ಅಧ್ಯಯನ ನಡೆಸಲು ಬಿಜೆಪಿ ಕೂಡ ಸತ್ಯ ಶೋಧನಾ ಸಮಿತಿ ರಚಿಸಿದೆ. ಸಮಿತಿ ಸದಸ್ಯರು ಮೊದಲಿಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಗಲಭೆ ನಿಯಂತ್ರಣಕ್ಕೆ ಬಂದಿದ್ದರೂ ರಾಜಕೀಯ ಆರೋಪ- ಪ್ರತ್ಯಾರೋಪ ತೀವ್ರಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು