4:24 AM Wednesday27 - January 2021
ಬ್ರೇಕಿಂಗ್ ನ್ಯೂಸ್
ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ

ಇತ್ತೀಚಿನ ಸುದ್ದಿ

ಬೆಂಗಳೂರು ಹಿಂಸಾಚಾರ: ಮತ್ತೆ 10 ಆರೋಪಿಗಳ ಸೆರೆ, ಬಂಧಿತರ ಸಂಖ್ಯೆ 350ಕ್ಕೆ ಏರಿಕೆ

August 17, 2020, 2:52 AM

ಬೆಂಗಳೂರು(reporterkarnataka news): ನಗರದ ಕೆ ಜಿ ಹಳ್ಳಿ ಮತ್ತು  ಡಿ ಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾದವರ ಸಂಖ್ಯೆ 350ಕ್ಕೆ ತಲುಪಿದೆ. 

ಭಾನುವಾರ ರಾತ್ರಿ ಮತ್ತೆ 10 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ಸ್ ಪೆಕ್ಟರ್ ಕೇಶವ ಮೂರ್ತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಯಿತು. ಇದೇ ವೇಳೆ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ವಾಜೀದ್ ಪಾಷನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಗಲಭೆಗೆ ಜನರನ್ನು ಪ್ರಚೋದಿಸಿದ್ದ ಎಂದು ಆರೋಪಿಸಲಾಗಿದೆ. ನವೀನ್ ಬಂಧನಕ್ಕೆ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ.

ಇದನ್ನು ಪ್ರತಿಭಟಿಸಲೇ ಬೇಕು ಎಂದು ಆರೋಪಿ ಘೋಷಣೆ ಕೂಗಿದ್ದ ಎಂದು ಆರೋಪಿಸಲಾಗಿದೆ.  ಇದೀಗ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿರುವ ವಾಜಿದ್ ಪಾಷಾ, ಹಿಂಸಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಆರೋಪಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು