ಇತ್ತೀಚಿನ ಸುದ್ದಿ
ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ
December 3, 2020, 8:54 AM

ಬೆಂಗಳೂರು(reporterkarnataka news): ನಗರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೋರೇಟರ್ ಜಾಕೀರ್ ನನ್ನು ಬಂಧಿಸಲಾಗಿದೆ. ಆರೋಪಿ ಜಾಕೀರ್ ಈಗಾಗಲೇ ಬಂಧನದಲ್ಲಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರ ಆಪ್ತನಾಗಿದ್ದಾನೆ.
ಸಿಸಿಬಿ ಪೊಲೀಸರು ಇದೀಗ ಜಾಕೀರ್ ನನ್ನು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.