1:21 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಬೆಂಗಳೂರು ಹಿಂಸಾಚಾರ: ಮ್ಯಾಜಿಸ್ಟ್ರೇಟ್ ತನಿಖೆ ಇಂದು  ಆರಂಭ

August 27, 2020, 2:45 AM

ಬೆಂಗಳೂರು(reporterkarnataka news): ಕೆ ಜಿ ಹಳ್ಳಿ ಮತ್ತು ಡಿ  ಜೆ ಹಳ್ಳಿಯಲ್ಲಿ ಸಂಭವಿಸಿದ ಹಿಂಸಾಚಾರ ಕುರಿತು ಸರ್ಕಾರ ಆದೇಶ ನೀಡಿದ ಮ್ಯಾಜಿಸ್ಟ್ರೇಟ್ ತನಿಖೆ  ಇಂದು ಆರಂಭವಾಗಲಿದೆ. ಬೆಂಗಳೂರು ಜಿಲ್ಲಾಧಿಕಾರಿ ಶಿವಮೂರ್ತಿ ತನಿಖೆಯ ನೇತೃತ್ವವಹಿಸಲಿದ್ದಾರೆ. 

ಜನರು, ಪೊಲೀಸ್ ಅಧಿಕಾರಿಗಳು ಮತ್ತು ಗಲಭೆ ಸಂತ್ರಸ್ತರಿಂದ ಜಿಲ್ಲಾಧಿಕಾರಿ ಶಿವಮೂರ್ತಿ ಮಾಹಿತಿ ಸಂಗ್ರಹಿಸಲಿದ್ದಾರೆ. ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 350ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು