7:27 AM Tuesday26 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಬೆಂಗಳೂರು ಹಿಂಸಾಚಾರ: ಬಂಧಿತ 80 ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್

August 14, 2020, 3:01 AM

ಬೆಂಗಳೂರು(reporterkarnataka news): ನಗರದ ಡಿ ಜೆ ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾದ 80 ಮಂದಿಯನ್ನು ಬಳ್ಳಾರಿ ಜೈಲ್ಲಿಗೆ ಸ್ಥಳಾಂತರಿಸಲಾಗಿದೆ.  

ಇದೇ ವೇಳೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 53 ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 203ಕ್ಕೆ ತಲುಪಿದೆ. 

ಬಂಧಿತರಲ್ಲಿ ಕಾರ್ಪೋರೇಟರ್ ಒಬ್ಬರ ಪತಿ ಕೂಡ ಸೇರಿದ್ದಾರೆ. ಆರೋಪಿಗಳು ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸುತ್ತಿರುವುದು ಕೂಡ  ತನಿಖೆ ವೇಳೆ ಬೆಳಕಿಗೆ ಬಂದಿದೆ. 

ಬಂಧಿತರಲ್ಲಿ ಕಾರ್ಪೋರೇಟರ್ ಒಬ್ಬರ ಪತಿ ಕೂಡ ಸೇರಿದ್ದಾನೆ. ಇದೇ ವೇಳೆ ಹಿಂಸಾಚಾರ ಕುರಿತ ತನಿಖೆ ಇನ್ನಷ್ಟು ತೀವ್ರಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು