6:17 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಮಾಜಿ ಮೇಯರ್ ಕವಿತಾ ಸನಿಲ್

January 27, 2021, 12:43 PM

ಬೆಂಗಳೂರು(reporterkarnataka news):

ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅವರು ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನಂತರ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂತಾದ ನಾಯಕರ ಜತೆ ಮಾತುಕತೆ ನಡೆಸಿದರು.


ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಶಾಸಕ ಪ್ರಕಾಶ ಕೆ.ರಾಠೋಡ  ಅವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರವರ ಪ್ರತಿಮೆ ಮಾಲಾಪ೯ಣೆ ಮಾಡಿದರು. 

ಈ ಸಂದಭ೯ದಲ್ಲಿ ವಿಧಾನ ಸಭೆಯ ಮಾಜಿ ಮುಖ್ಯಸಚೇತಕ ಪಿ.ಎಂ.ಅಶೋಕ ಪಟ್ಟಣ, ವಿಧಾನ ಪರಿಷತ್ ಸದಸ್ಯ ಎಚ್. ಎಂ.ರೇವಣ್ಣ, ನಜೀರ್ ಅಹಮದ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು