2:12 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಬೆಂಗಳೂರು ಹಿಂಸಾಚಾರ:  ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ,  100 ಮಂದಿ ಬಂಧನ

August 12, 2020, 2:55 AM

ಬೆಂಗಳೂರು(reporterkarnataka news): ರಾಜಧಾನಿ ಬೆಂಗಳೂರಿನಲ್ಲಿ ಇದೀಗ ಪರಿಸ್ಥಿತಿ ಪೂರ್ಣ ನಿಯಂತ್ರಣದಲ್ಲಿದೆ.. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಹಿಂಸಾಚಾರದಲ್ಲಿ ತೊಡಗಿದ್ದ 100 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳು ವ್ಯವಸ್ಥಿತವಾಗಿ ಗಲಭೆ ಸೃಷ್ಟಿಸಿದ್ದಾರೆ ಎಂಬ ಆರೋಪ ಗಂಭೀರವಾಗಿ ಕೇಳಿ ಬಂದಿದೆ. ಹಿರಿಯ ಪೊಲೀಸ್  ಅಧಿಕಾರಿಯ ವಾಹನವನ್ನು ಬೆಂಕಿ ಹಚ್ಚಿ ನಾಶಗೊಳಿಸಲಾಗಿದೆ.   50ಕ್ಕೂ ಹೆಚ್ಚು ವಾಹನಗಳನ್ನು ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ  ಮೂರ್ತಿ  ಅವರ ಮನೆಗೆ ಬೆಂಕಿ ಹಚ್ಚಲಾಗಿದೆ. ಹೆಚ್ಚುವರಿ ಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು