10:41 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಕ್ರಿಕೆಟ್ ಬೆಟ್ಟಿಂಗ್ ಜಾಲ ಬಯಲು: 30 ಲಕ್ಷ ವಶ,ಓರ್ವ ಆರೋಪಿ ಬಂಧನ

October 21, 2020, 8:09 AM

ಬೆಂಗಳೂರು(reporterkarnataka news): ನಗರದಲ್ಲಿ ಬೃಹತ್ ಆನ್ ಲೈನ್ ಆಪ್ ಕ್ರಿಕೆಟ್ ಬೆಟ್ಟಿಂಗ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಎಸಿಪಿ ಹನುಮಂತರಾಯ ಅವರ ನೇತೃತ್ವದ ತಂಡ ಈ ದಾಳಿ ನಡೆಸಿದೆ. 30 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ವ್ಯಾಪಕವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ತೀವ್ರಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು