ಇತ್ತೀಚಿನ ಸುದ್ದಿ
ಭಾರತ ಬಂದ್ : ಬೆಂಗಳೂರಿನಲ್ಲಿ ಎಂದಿನಂತೆ ಬಸ್ ಸಂಚಾರ
December 8, 2020, 8:01 AM

ಬೆಂಗಳೂರು(reporterkarnataka news): ರೈತ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದರೂ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆ ಬಿಎಂಟಿಸಿ ಮತ್ತು ಕೆ ಎಸ್ ಆರ್ ಟಿ ಬಸ್ ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ. ಬಸ್ ಗಳು ನಿಗದಿತ ಸಮಯಕ್ಕೆ ಡಿಪೋದಿಂದ ಪ್ರಯಾಣ ಬೆಳೆಸಿವೆ.
ಕೆ . ಆರ್. ಮಾರುಕಟ್ಟೆಯಲ್ಲಿ ವ್ಯವಹಾರ ಆರಂಭಗೊಂಡಿದೆ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.