11:03 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಭಾರತ್ ಬಂದ್ ಗೆ ರೈತರ ಕರೆ: 17 ರಾಜಕೀಯ ಪಕ್ಷಗಳ ಬೆಂಬಲ, ದೇಶಾದ್ಯಂತ ಕಟ್ಟೆಚ್ಚರ

December 8, 2020, 7:58 AM

ನವದೆಹಲಿ(reporterkarnataka news): ಕೇಂದ್ರ ಸರ್ಕಾರದ  ನೂತನ ಕೃಷಿ ನೀತಿ ವಿರೋಧಿಸಿ ಹಲವು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. 17 ಪ್ರಮುಖ ರಾಜಕೀಯ ಪಕ್ಷಗಳು ಈ ಬಂದ್ ಗೆ ಬೆಂಬಲ ಸೂಚಿಸಿವೆ. ರೈತ ಹೋರಾಟ ತೀವ್ರ ಸ್ವರೂಪ ಪಡೆದಿರುವ ಪಂಜಾಬ್ ನಲ್ಲಿ ಗರಿಷ್ಟ ಮುನ್ನೆಚ್ಚರಿಕೆ ವಹಿಸಲಾಗಿದೆ.

ಸಮಾಜ ದ್ರೋಹಿ ಶಕ್ತಿಗಳು ರೈತರ ಹೆಸರಿನಲ್ಲಿ  ಹಿಂಸಾಚಾರ  ನಡೆಸುವ ಸಾಧ್ಯತೆಯಿದೆ ಎಂಬ  ಗುಪ್ತ ಚರ ವರದಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

 ಹರ್ಯಾಣ ಮತ್ತು ದೆಹಲಿ ಸಂಪರ್ಕ ಕಲ್ಪಿಸುವ ರಸ್ತೆ  ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು