12:11 AM Thursday21 - January 2021
ಬ್ರೇಕಿಂಗ್ ನ್ಯೂಸ್
ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ…

ಇತ್ತೀಚಿನ ಸುದ್ದಿ

ಭಾರತ್ ಬಂದ್ ಗೆ ಕಾಂಗ್ರೆಸ್  ಬೆಂಬಲ: ನಂತೂರು ಜಂಕ್ಷನ್ ನಲ್ಲಿ ನಾಳೆ ಹೆದ್ದಾರಿ ತಡೆ ಪ್ರತಿಭಟನೆ

December 7, 2020, 8:32 PM

ಮಂಗಳೂರು(reporterkarnataka news):
ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ‘ಭಾರತ್ ಬಂದ್’ ಬೆಂಬಲಿಸಿ ಡಿ.8ರಂದು ಬೆಳಿಗ್ಗೆ 10:00 ಗಂಟೆಗೆ ನಂತೂರ್ ಜಂಕ್ಷನ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಲಿದೆ.

ಈ ಸಂದರ್ಭದಲ್ಲಿ ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು-ಶಾಸಕರು, ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು