5:58 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಪ್ಲಾಸ್ಮಾ ದಾನ ಮಾಡಿದ ಶಾಸಕ ಡಾ.ವೈ.ಭರತ್ ಶೆಟ್ಟಿ

September 17, 2020, 7:34 PM

ಮಂಗಳೂರು (reporter Karnataka News)

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್‌ ಶೆಟ್ಟಿ ಅವರು ಪ್ಲಾಸ್ಮಾ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಕೋವಿಡ್ ೧೯ ಸೋಂಕು ಬಂದು ಗುಣಮುಖರಾಗಿರುವ ವ್ಯಕ್ತಿಗಳ ಪ್ಲಾಸ್ಮಾವನ್ನು ಕೋವಿಡ್ ೧೯ ಸೋಂಕಿತರಿಗೆ ನೀಡುವುದರಿಂದ ಶೀಘ್ರ ಗುಣಮುಖರಾಗುತ್ತಾರೆ ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ಮಂಗಳೂರು ದೇರಳಕಟ್ಟೆ ಕೆ.ಎಸ್ ಹೆಗ್ಡೆ ನಡೆಯುತ್ತಿರುವ ಸೇವಾ ಸಪ್ತಾಹ ಅಂಗವಾಗಿ ಶಾಸಕರು ಪ್ಲಾಸ್ಮಾ ದಾನ ಮಾಡಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಈ ಮೂಲಕ ಕುಣಿಗಲ್ ಶಾಸಕ ಡಾ.ರಂಗನಾಥ್ ಬಳಿಕ ಪ್ಲಾಸ್ಮಾ ದಾನ ಮಾಡಿದ ಶಾಸಕರಾಗಿ ಹೆಗ್ಗಳಿಕೆಯನ್ನು ಗಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು