1:09 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಭಾರತ-ಬಾಂಗ್ಲಾ ಜಂಟಿ ನೌಕಾ ಸಮರಾಭ್ಯಾಸಕ್ಕೆ ಇಂದು ಚಾಲನೆ: ಯಾಕಾಗಿ ಈ ತಾಲೀಮು? 

October 3, 2020, 7:36 AM

ನವದೆಹಲಿ(reporterkarnataka news): ಭಾರತ ಮತ್ತು ಬಾಂಗ್ಲಾ ನೌಕಾಪಡೆಗಳ ಮಹತ್ವದ ಜಂಟಿ ಸಮರಾಭ್ಯಾಸ ಇಂದು  ನಡೆಯಲಿದೆ. ಹಿಂದೂ ಮಹಾಸಾಗರದಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ತಡೆಗಟ್ಟಲು ಭಾರತ ಈ ಸಮರಾಭ್ಯಾಸ ಆಯೋಜಿಸಿದೆ ಭಾರತ ನೆರೆಯ ಎಲ್ಲ ದೇಶಗಳ ಜತೆ ನಿಕಟ ನೌಕಾ ಪಡೆ ಸಹಕಾರಕ್ಕೆ ಮುಂದಾಗಿದೆ.

ಭಾರತದ ಬತ್ತಳಿಕೆಯಲ್ಲಿರುವ  ಅತ್ಯಾಧುನಿಕ ಯುದ್ಧ ನೌಕೆಗಳು ಈ ಸಮಾರಾಭ್ಯಾಸದಲ್ಲಿ ಭಾಗವಹಿಸಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು