3:53 AM Monday18 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ಬಿಹಾರ ಚುನಾವಣೆ : ಇಂದು ಬಿಜೆಪಿ ಅಧ್ಯಕ್ಷ  ಜೆ. ಪಿ. ನಡ್ಡಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

August 22, 2020, 3:35 AM

ನವದೆಹಲಿ(reporterkarnataka news): ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಸಿದ್ದತೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ   ಚುನಾವಣಾ ಕಾರ್ಯತಂತ್ರ ರೂಪಿಸಲು ಬಿಜೆಪಿಯ ಉನ್ನತ ಮಟ್ಟದ ಸಭೆ ಇಂದು ನಡೆಯಲಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ.

ವೀಡಿಯೋ ಕಾನ್ಪರೆನ್ಸ್ ಮೂಲಕ ಇತರ ಮುಖಂಡರ ಜತೆ ಅವರು ಸಮಾಲೋಚನೆ ನಡೆಸಲಿದ್ದಾರೆ.

ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ  ಎಲ್ಲ ಮಾರ್ಗಗಳನ್ನು ಹುಡುಕುತ್ತಿದೆ. ಬಿಹಾರದ ರಾಜ್ಯ ನಾಯಕರು ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಇಗಳು  ಇಂದಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು