12:23 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸಂಭ್ರಮದ ಭೂಮಿ ಹುಣ್ಣಿಮೆ: ಏನಿದರ ವಿಶೇಷ?

November 1, 2020, 10:00 AM

 

ಶಿವಮೊಗ್ಗ(reporterkarnataka news): ರಾಜ್ಯದ ಮಲೆನಾಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ರೈತರು ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಿಸಿದರು. ಭೂಮಿ ತಾಯಿಗೆ ನಮನ ಸಲ್ಲಿಸಿದರು. ಗದ್ದೆಯಲ್ಲಿ ಬೆಳೆದಿರುವ ಫಸಲು ಮನೆಗೆ ಸುರಕ್ಷಿತವಾಗಿ ಕೊಂಡೊಯ್ಯಲು ಅನುಗ್ರಹಿಸುವಂತೆ ಭೂಮಿ ತಾಯಿಯಲ್ಲಿ  ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು