12:43 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಬಿಹಾರದಲ್ಲಿ ಅಂತಿಮ ಹಂತದ ಚುನಾವಣೆ:  78 ಕ್ಷೇತ್ರಗಳಲ್ಲಿ ಮತದಾನ ಆರಂಭ; 10ರಂದು ಎಣಿಕೆ

November 7, 2020, 8:02 AM

ಪಾಟ್ನ(reporterkarnataka news): ಬಿಹಾರ ವಿಧಾನಸಭೆಗೆ ನಡೆಯುತ್ತಿರುವ  ಅಂತಿಮ ಹಂತದ ಚುನಾವಣೆಯ ಮತದಾನ ಆರಂಭವಾಗಿದೆ. 78 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಎನ್ ಡಿ ಎ ಮೈತ್ರಿಕೂಟಕ್ಕೆ ಅಂತಿಮ ಹಂತ ಅತ್ಯಂತ ನಿರ್ಣಾಯಕವಾಗಿದೆ. ಬೆಳ್ಳಗೆಯಿಂದಲೇ ಮತದಾರರು  ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. .

ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು