1:16 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ಬಿಹಾರ ಚುನಾವಣೆಯಲ್ಲಿ ಸೋಲು: ಇಂದು ಕಾಂಗ್ರೆಸ್ ವಿಶೇಷ ಸಮಿತಿ ಸಭೆ

November 17, 2020, 8:03 AM


ನವದೆಹಲಿ(reporterkarnataka news):
ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿಶೇಷ ಸಮಿತಿ ಸಭೆ ಇಂದು ನಡೆಯಲಿದೆ. 

ಹಿರಿಯ ನಾಯಕರಾದ ಎ. ಕೆ. ಆಂಟನಿ,  ಕೆ. ಸಿ. ವೇಣುಗೋಪಾಲ್, ಆರ್. ಎಸ್. ಸುರ್ಜೇವಾಲ ಮತ್ತು ಅಹ್ಮದ್ ಪಟೇಲ್ ಈ ಸಮಿತಿಯ ಸದಸ್ಯರಾಗಿದ್ದಾರೆ.

ಅಹ್ಮದ್ ಪಟೇಲ್ ಅಸ್ವಸ್ಥರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು