10:27 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಬಿಹಾರದಲ್ಲಿ ನಾಳೆ ಮೊದಲ ಹಂತದ ವಿಧಾನಸಭಾ ಚುನಾವಣೆ: ಸಮೀಕ್ಷೆ ಏನು ಹೇಳುತ್ತದೆ? 

October 27, 2020, 8:14 AM

ಪಾಟ್ನ: ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಿದೆ. ನಾಳೆ ಮೊದಲ ಹಂತದ ಚುನಾವಣೆ ನಡೆಯಲಿದೆ. 71 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಇದುವರೆಗಿನ ಸಮೀಕ್ಷೆಗಳು ಎನ್ ಡಿ ಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವ ಮುನ್ಸೂಚನೆ ನೀಡಿವೆ.

ನಿತೀಶ್ ಕುಮಾರ್ ನೇತೃತ್ವದ ಜನತಾದಳಕ್ಕಿಂತ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ಸೂಚಿಸಿದೆ. ಇದೇ ವೇಳೆ ಬಿಜೆಪಿಯ ಪೋಸ್ಟರ್ ಗಳಲ್ಲಿ ನಿತೀಶ್ ಕುಮಾರ್ ಭಾವಚಿತ್ರ ಇಲ್ಲದಿರುವುದಕ್ಕೆ ಆಕ್ಷೇಪ ಕೂಡ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು