ಇತ್ತೀಚಿನ ಸುದ್ದಿ
ಬಿಹಾರ ಮುಖ್ಯಮಂತ್ರಿಯಾಗಿ ಸೋಮವಾರ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ
November 13, 2020, 12:10 PM

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊರೋನಾ ಮಾರ್ಗದರ್ಶಿಯನ್ನು ಕಟ್ಟು ನಿಟ್ಟಾಗಿ ಪಾಲಿಸಿ, ಪ್ರಮಾಣ ವಚನ ಸಮಾರಂಭ ನಡೆಯಲಿದೆ. ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಸರಳ ಬಹುಮತ ಪಡೆದಿದೆ.
ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.