11:21 PM Sunday24 - January 2021
ಬ್ರೇಕಿಂಗ್ ನ್ಯೂಸ್
ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ?  ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ…

ಇತ್ತೀಚಿನ ಸುದ್ದಿ

ಬಿಜೈ ಕಾಪಿಕಾಡ್ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಸಂಸದ ನಳಿನ್ ಕುಮಾರ್  ಕಟೀಲ್ ಭೇಟಿ, ಪ್ರಾರ್ಥನೆ ಸಲ್ಲಿಕೆ

January 11, 2021, 6:39 PM

ಮಂಗಳೂರು(reporterkarnataka news) : ಬಿಜೈ ಕಾಪಿಕಾಡ್ ದೈವರಾಜ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೈವಸ್ಥಾನದ ವತಿಯಿಂದ ಸಂಸದರನ್ನು ಫಲ ತಾಂಬೂಲ, ಸಿರಿಮುಡಿ ಗಂಧ ಪ್ರಸಾದ ನೀಡಿ ಗೌರವಿಸಲಾಯಿತು.

ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಗೌರವಾಧ್ಯಕ್ಷ ಮಾದವ ಸುವರ್ಣ,  ಕದ್ರಿ ವಾರ್ಡ್ ಕಾರ್ಪೊರೇಟರ್ ಕದ್ರಿ ಮನೋಹರ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಮುಂಕಂಡ ಗುರುಚರಣ್, ಪ್ರಮುಖರಾದ ಸಂತೋಷ್ ಉಳ್ಳಾಲ್ ಹಾಗು ಮತ್ತಿತ್ತರರು ಸಂಸದರ ಜೊತೆಗಿದ್ದರು.
  

ಇತ್ತೀಚಿನ ಸುದ್ದಿ

ಜಾಹೀರಾತು