6:53 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50 ಕೋಟಿ ಮೀಸಲು: ಸಿಎಂ

January 19, 2021, 4:59 PM

ಉಡುಪಿ(reporterkarnataka news): ಬಿಲ್ಲವ ಸಮುದಾಯದ ಮಹಿಳೆಯರಿಗೆ  ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲು ಈ ಬಾರಿಯ ಬಜೆಟ್ ನಲ್ಲಿ 50 ಕೋಟಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗವೊಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸಲ್ಲಿಸಿದ ಮನವಿಗೆ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದರು.

ಬಿಲ್ಲವ ಸಮುದಾಯದ ಜತೆಗೆ ಈಡಿಗ, ನಾಮಧಾರಿ ಉಪ ಪಂಗಡದ ಮಹಿಳೆಯರಿಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದರು.

ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು