10:57 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಬಿರುವೆರ್ ಕುಡ್ಲದಿಂದ ಅಶಕ್ತ ಮೂರು ಕುಟುಂಬಗಳಿಗೆ 1.5 ಲಕ್ಷ ಸಹಾಯಧನ ವಿತರಣೆ

December 2, 2020, 11:28 AM

ಮಂಗಳೂರು(reporterkarnataka news):

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ವತಿಯಿಂದ ಅನಾರೋಗ್ಯ ಪೀಡಿತರಿಗೆ ಸ್ಪಂದನ ಸಹಾಯ ಹಸ್ತ ನೀಡುವ ಕಾರ್ಯಕ್ರಮದಲ್ಲಿ ಅನಾರೋಗ್ಯ ಪೀಡಿತ 3 ಕುಟುಂಬಗಳಿಗೆ 1.5 ಲಕ್ಷದ ಚೆಕ್ ವಿತರಿಸಲಾಯಿತು. 

ಶಾಸಕರಾದ ಡಾ.ಭರತ್ ಶೆಟ್ಟಿ ವೈ., ವೇದವ್ಯಾಸ ಕಾಮತ್ , ಮೇಯರ್ ದಿವಾಕರ್ ಪಾಂಡೇಶ್ವರ್, ಬಿರುವೆರ್ ಕುಡ್ಲ(ರಿ) ಸಂಸ್ಥೆಯ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್ ಭಾಗ್, ಅಧ್ಯಕ್ಷರಾದ ರಾಕೇಶ್ ಪೂಜಾರಿ ಉಪಸ್ಥಿತಿಯಲ್ಲಿ ಚೆಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕುದ್ರೋಳಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್ ಸಾಯಿ ರಾಮ್, ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್, ರವೀಂದ್ರ ನಿಕಮ್, ಲತೀಶ್ ಬಲ್ಲಾಳ್ ಭಾಗ್, ಬಾಬಾ ಅಲಂಕಾರ್, ಸೂರಜ್ ಕಲ್ಯ, ಲಿಖಿತ್ ಕೋಟ್ಯಾನ್, ಲೋಹಿತ್ ಗಟ್ಟಿ, ರೆನಿತ್ ರಾಜ್ ಅಶೋಕ್ ನಗರ, ಮನೋಜ್ ಶೆಟ್ಟಿ, ರಾಕೇಶ್ ಸಾಲಿಯಾನ್, ಅಮಿತ್ ರಾಜ್, ರಾಮ್ ಎಕ್ಕೂರು, ವಾಝಿ ಪದವಿನಂಗಡಿ, ಅಶ್ರಫ್ ಆಲಿ ಕಾರ್ಕಳ,ದಿನಿಲ್ ಬಲ್ಲಾಳ್ ಭಾಗ್,ಸುರೇಶ್ ಬಲ್ಲಾಳ್ ಭಾಗ್,ರೋಷನ್ ಬಲ್ಲಾಳ್ ಭಾಗ್, ಕಿಶೋರ್ ಬಾಬು ಕೋಡಿಕಲ್, ಪ್ರಾಣೇಶ್ ಬಂಗೇರ, ಕಿರಣ್ ಉರ್ವ, ಯಶ್ವಿನ್ ಪೂಜಾರಿ, ರಕ್ಷಿತ್ ಮೂಲ್ಕಿ ಮುಂತಾದ ಪ್ರಮುಖ ಸದಸ್ಯರು ಮತ್ತು ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು