1:14 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ಸೂಚನೆ: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾದ ನಾಯಕರು

August 26, 2020, 8:53 AM

ಬೆಂಗಳೂರು(reporterkarnataka news): ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ಬಳಕೆಗೆ ಬಿಜೆಪಿ ವರಿಷ್ಟ ಮಂಡಳಿ ಸೂಚಿಸಿರುವುದನ್ನು ಬಿಜೆಪಿಯ ಕೆಲವು ಅಗ್ರ ನಾಯಕರು ಚಾಚೂ ತಪ್ಪದೆ ಪಾಲಿಸಲು ಆರಂಭಿಸಿದ್ದಾರೆ. ಶಾಸಕ ಅರವಿಂದ ಲಿಂಬಾವಳಿ ಇದರಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇತರ ಶಾಸಕರು ಮತ್ತು ಸಂಸದರು ಕೂಡ ಇದರಲ್ಲಿ ಹಿಂದೆ ಬಿದ್ದಿಲ್ಲ. ಸಂಸದರ ಪೈಕಿ  ಪಿ ಸಿ  ಮೋಹನ್ ದಿನಕ್ಕೆ ಅತೀ ಹೆಚ್ಚು ಮಾಹಿತಿಗಳನ್ನು ಸಾಮಾಜಿಕ ಜಾಲ ತಾಣದ ಮೂಲಕ ಶೇರ್ ಮಾಡುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ಬಿಜೆಪಿಯ ಇನ್ನಷ್ಟು ನಾಯಕರು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಸಾಧ್ಯತೆ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು