ಇತ್ತೀಚಿನ ಸುದ್ದಿ
ಬಿಜೆಪಿ ಹಿರಿಯ ನಾಯಕ ಆಡ್ವಾಣಿ ಭೇಟಿಯಾಗಿ ಹುಟ್ಟ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
November 8, 2020, 1:22 PM

ನವದೆಹಲಿ(reporterkarnataka news):
ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ, ಅಡ್ವಾಣಿ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದರು. ಪ್ರಧಾನಿ ಮೋದಿ ಅವರು ಪಕ್ಷದ ಹಿರಿಯ ನಾಯಕರಾದ ಅಡ್ವಾಣಿ ಅವರ ಆರ್ಶಿವಾದ ಪಡೆದರು.