11:22 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಬಿಜೆಪಿ ನಗರ ಕೇಂದ್ರಿತವೂ ಅಲ್ಲ, ಮೇಲ್ಜಾತಿಯ ಪಕ್ಷವೂ ಅಲ್ಲ ಎಂಬುದು ಸಾಬೀತು: ನಳಿನ್ 

December 31, 2020, 8:19 PM

ಮಂಗಳೂರು(reporterkarnataka news): ಬಿಜೆಪಿ ನಗರ ಕೇಂದ್ರಿತ ಪಕ್ಷವೂ ಅಲ್ಲ, ಮೇಲ್ಜಾತಿಯ ಪಕ್ಷವೂ ಅಲ್ಲ, ಸರ್ವರಿಗೆ ಸೇರಿದ ಪಕ್ಷ ಎಂಬುದನ್ನು ಗ್ರಾಮ ಪಂಚಾಯಿತಿ ಚುನಾವಣೆ ತೋರಿಸಿಕೊಟ್ಟಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ 140 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಬರೇ 44 ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಗೆಲುವು ಕಂಡಿದೆ. ಶೇ. 55ಕ್ಕಿಂತ ಹೆಚ್ಚು ಗ್ರಾಮ ಪಂಚಾಯಿತಿಗಳು  ಬಿಜೆಪಿ ವಶವಾಗಿದೆ ಎಂದು ಅವರು ನುಡಿದರು. 

ಕಾಂಗ್ರೆಸ್ ತನ್ನ ಭದ್ರಕೋಟೆಯಲ್ಲಿಯೂ ಸೋಲು ಅನುಭವಿಸಿದೆ. ನಾವು ಎಸ್ ಡಿಪಿಐ ಇಲ್ಲದೆಯೂ ಗೆಲುವು ಸಾಧಿಸಿದ್ದೇವೆ. ಕಾಂಗ್ರೆಸ್ ಠೇವಣಿ ಕಳೆದುಕೊಳ್ಳುವತ್ತ ಮುನ್ನಡೆಯುತ್ತಿದೆ ಎಂದು ನಳಿನ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು