3:57 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು

August 30, 2020, 12:56 PM

ಮಂಗಳೂರು( reporterkarnataka news):

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತನಗೆ ಕೊರೊನಾ ಪಾಸಿಟ್ ಆಗಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲು ಆಗಿರುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.

ತನಗೆ ಯಾವುದೇ ಯಾವುದೇ ರೋಗ ಲಕ್ಷಣಗಳಿಲ್ಲ ಎಂದು ಟ್ವೀಟ್ ಮಾಡಿದ ನಳಿನ್, ನಿಮ್ಮ ಆಶೀರ್ವಾದದಿಂದ ಶೀಘ್ರವೇ ಹಿಂತಿರುಗುತ್ತೇನೆ. ತನ್ನ ಸಂಪರ್ಕದಲ್ಲಿದ್ದವರು ಜಾಗರೂಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು