10:26 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಕರ್ನಾಟಕದ ತೇಜಸ್ವಿ ಸೂರ್ಯ ಅಧಿಕಾರ ಸ್ವೀಕಾರ

October 19, 2020, 10:09 PM

ನವದೆಹಲಿ(reporterkarnataka news): ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಇಂದು  ಅಧಿಕಾರ ವಹಿಸಿದರು. 

ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಹೊಸ ಜವಾಬ್ದಾರಿ ವಹಿಸಿಕೊಂಡರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ತೇಜಸ್ವಿ ಸೂರ್ಯ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು