3:26 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಬಿಜೆಪಿಯನ್ನು ಸಂತೋಷಪಡಿಸುತ್ತಲೇ ನನಗೆ ಸಿಕ್ಕಿದ್ದು 25-30 ಕೇಸುಗಳು ಮಾತ್ರ: ಕಂಗನಾ

January 5, 2021, 9:00 AM

ಮುಂಬೈ(reporterkarnataka news):

ಬಿಜೆಪಿಯನ್ನು ಸಂತೋಷಪಡಿಸುತ್ತಲೇ ನನಗೆ ಸಿಕ್ಕಿದ್ದು 25-30 ಕೇಸುಗಳು ಮಾತ್ರ. ನಾನು ನಿಮ್ಮಂತೆ ಚಾಣಾಕ್ಷೆಯಾಗಿದ್ದರೆ ಕಾಂಗ್ರೆಸ್‌ ಅನ್ನೇ ತೃಪ್ತಿಪಡಿಸುತ್ತಿದ್ದೆ. ನಾನೆಷ್ಟು ಮೂರ್ಖಳು ಎಂದು ಬಾಲಿವುಡ್ ನಟಿ ಉರ್ಮಿಳಾ ಮಾತ್ಕೋಂಡ್ಕರ್ ಕುರಿತು ನಟಿ ಕಂಗನಾ ಟ್ವೀಟ್‌ ಮಾಡಿದ್ದಾರೆ. 

ಊರ್ಮಿಳಾ ಮಾತೋಂಡ್ಕರ್‌ ಹಾಗೂ ಕಂಗಣಾ ರಣಾವತ್‌ ರಾಜಕೀಯಕ್ಕೆ ಸೇರಿದ ಬಳಿಕ ಟ್ವೀಟ್ ಮೂಲಕ ಸಮರವೇ ನಡೆಯುತ್ತಿದೆ.

ಶಿವಸೇನೆ ಪಕ್ಷವನ್ನು ಸೇರಿಕೊಂಡಿರುವ ಊರ್ಮಿಳಾ ಮಾತೋಂಡ್ಕರ್‌ 3 ಕೋಟಿಯ   ಹೊಸ ಮನೆಯನ್ನು ಖರೀದಿಸಿದ ಕುರಿತು ಕಂಗನಾ ಅವರು ಟ್ವಿಟರ್‌ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೈಗೆ ಬಿಜೆಪಿಯ ಕಿವಿಯನ್ನು ಹಿಂಡುವ ಕೆಲಸವನ್ನು ಕೂಡ ಮಾಡಿದ್ದಾರೆ. ಈ ಕುರಿತು hindustantimes.com ವರದಿ ಮಾಡಿದೆ.

ಕಂಗನಾ ಟ್ವೀಟ್ ಕುರಿತು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌ ವಕ್ತಾರ ಸಚಿನ್‌ ಸಾವಂತ್‌, ಇದರ ಹಿಂದೆ

ಬಿಜೆಪಿಯ ಕೈವಾಡವಿದೆ. ಮಹಾರಾಷ್ಟ್ರದ ಜನತೆಯೊಂದಿಗೆ ಬಿಜೆಪಿ ಬಹಿರಂಗವಾಗಿ ಕ್ಷಮೆಯಾಚನೆ ನಡೆಸಿದರೂ ಕೂಡಾ ಅವರ ಪಾಪಗಳು ತೊಳೆದುಹೋಗಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು