11:00 AM Thursday3 - December 2020
ಬ್ರೇಕಿಂಗ್ ನ್ಯೂಸ್
ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಇತ್ತೀಚಿನ ಸುದ್ದಿ

ಆಗಸದಲ್ಲಿ ಇಂದು ಬ್ಲೂಮೂನ್ ಕೌತುಕ: ಇದರ ಬಗ್ಗೆ ಕಟ್ಟುಕತೆ ಏನು ಹೇಳುತ್ತದೆ? 

October 31, 2020, 9:06 AM

ನವದೆಹಲಿ: ಇಂದು ಅಪರೂಪದ ಬ್ಲೂಮೂನ್ ಗೆ ನಭೋಮಂಡಲ ಸಾಕ್ಷಿಯಾಗಲಿದೆ. ರಾತ್ರಿ 8.19ಕ್ಕೆ ಈ ಕೌತುಕ ನಡೆಯಲಿದೆ. ಒಂದು ತಿಂಗಳಲ್ಲಿ ಎರಡು ಬಾರಿ ಹುಣ್ಣಿಮೆ ಬಂದರೆ ಬ್ಲೂಮೂನ್ ಸಂಭವಿಸುತ್ತದೆ. ಬ್ಲೂಮೂನ್ ಜತೆ ಹಲವು ಕಟ್ಟುಕಥೆಗಳು ಕೂಡ ಬೆಸೆದುಕೊಂಡಿವೆ.

ಇದು ವಿನಾಶಕಾರಿ ಎಂದು ಕೆಲವರು ಅಭಿಪ್ರಾಯಪಡುತ್ತಿದ್ದಾರೆ. 2007ರಲ್ಲಿ ಬ್ಲೂಮೂನ್ ಕಾಣಿಸಿಕೊಂಡ ಬಳಿಕ ಪ್ರಳಯದಿಂದ ಭಾರೀ ಹಾನಿಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು