7:51 PM Saturday28 - November 2020
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ 

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ  ಭಾರೀ ಮಳೆ: ಹೊಸಕೆರೆಯಲ್ಲಿ 200 ಮನೆಗಳಿಗೆ ನುಗ್ಗಿದ ನೀರು

October 24, 2020, 8:39 AM

ಬೆಂಗಳೂರು(reporterkarnataka news): ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿದ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಹೊಸಕೆರೆ ಹಳ್ಳಿಯಲ್ಲಿ ನೀರಿನ ರಭಸಕ್ಕೆ ಸಿಲುಕಿ ಕಾರು ಕೊಚ್ಚಿ ಹೋಗಿದೆ. 

ರಾಜಕಾಲುವೆ ದುರಸ್ತಿ  ಹಿನ್ನೆಲೆಯಲ್ಲಿ  ಹೊಸಕೆರೆ ಹಳ್ಳಿಯಲ್ಲಿ  ಭಾರೀ ಹಾನಿ ಸಂಭವಿಸಿದೆ. ನೀರು ಉಕ್ಕಿ ಹರಿದ ಪರಿಣಾಮ , ಸಮೀಪದ 200 ಮನೆಗಳಿಗೆ ನೀರು ನುಗ್ಗಿದೆ.

 ಗವಿ ಗಂಗಾಧರೇಶ್ವರ ದೇವಸ್ಥಾನದ ಗೋಡೆಗೆ ಹಾನಿಯಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು