ಇತ್ತೀಚಿನ ಸುದ್ದಿ
ಬಾಲಿವುಡ್ ನಟ, ಸಂಸದ ಸನ್ನಿ ಡಿಯೋಲ್ ಗೆ ಕೊರೊನಾ ಸೋಂಕು ದೃಢ
December 2, 2020, 9:05 AM

ನವದೆಹಲಿ(reporterkarnataka news): ನಟ ಸನ್ನಿ ಡಿಯೋಲ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ನಿ ಡಿಯೋಲ್ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ರೋಗ ದೃಢ ಪಟ್ಟಿದೆ ಎಂದು ಕುಲುವಿನ
ಕುಲುವಿನ ಆರೋಗ್ಯಾಧಿಕಾರಿ ಹೇಳಿದ್ದಾರೆ. ಸನ್ನಿ ಡಿಯೋಲ್ ಪಂಜಾಬಿನ ಗುರುದಾಸ್ ಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.