4:37 AM Saturday16 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್  ಪ್ರಕರಣ: ಇಂದಿನಿಂದ ಸಿಬಿಐ ತನಿಖೆ ಆರಂಭ

August 21, 2020, 3:01 AM

ಮುಂಬೈ(reporterkarnataka news): ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿನ ಕುರಿತ ಸಿಬಿಐ ತನಿಖೆಗೆ ಚಾಲನೆ ನೀಡಲಾಗಿದೆ. ಸಿಬಿಐ ಇಂದಿನಿಂದ ತನಿಖೆ ಆರಂಭಿಸಲಿದೆ. ಸಿಬಿಐ ಹಿರಿಯ ಅಧಿಕಾರಿಗಳ ತಂಡ ಮುಂಬೈ ತಲುಪಿದೆ. 

ಸಿಬಿಐ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಜೂನ್ 14ರಂದು  ಪ್ರಶಾಂತ್ ಸಿಂಗ್ ರಜಪೂತ್ ನಿಗೂಢವಾಗಿ ಸಾವನ್ನಪ್ಪಿದ್ದರು.  ಹಿಂದಿ ಚಿತ್ರರಂಗದ ಹಲವು ನಟ ನಟಿಯರನ್ನು ಸಿಬಿಐ ವಿಚಾರಣೆಗೆ ಗುರಿಪಡಿಸುವ ಸಾಧ್ಯತೆಯಿದೆ. ಜೂನ್ 14ರಂದು ಪ್ರಶಾಂತ್ ಸಿಂಗ್ ರಜಪೂತ್ ನಿಗೂಢವಾಗಿ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು