11:05 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಬಾಲಿವುಡ್ ನಟ ಸುಶಾಂತ್ ಸಾವು: ಇಂದು ರಿಯಾ ಚಕ್ರವರ್ತಿ ವಿಚಾರಣೆ

September 6, 2020, 2:48 AM

ಮುಂಬೈ(reporterkarnataka news): ಮಾದಕ ದ್ರವ್ಯ ಆರೋಪಕ್ಕೆ ಸಂಬಂಧಿಸಿದಂತೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿಯನ್ನು ಮಾದಕ ದ್ರವ್ಯ ನಿಯಂತ್ರಣ ದಳ ವಿಚಾರಣೆಗೆ ಗುರಿಪಡಿಸಲಿದೆ. ರಿಯಾ ಅವರ ಸಹೋದರನನ್ನು ಮಾದಕ ದ್ರವ್ಯ ನಿಯಂತ್ರಣದಳ ಎನ್ ಸಿ ಬಿ  ಈಗಾಗಲೇ ಬಂಧಿಸಿದೆ.

ಇದೇ ವೇಳೆ ರಿಯಾ ಚಕ್ರವರ್ತಿ ತಂದೆ ಮಾಡಿರುವ ಟ್ವೀಟ್ ಸಂಚಲನ ಮೂಡಿಸಿದೆ. ಮಧ್ಯಮ ವರ್ಗದ ಕುಟುಂಬ ನಾಶವಾಗಿದೆ. ನನ್ನ ಮಗನನ್ನು ಬಂಧಿಸಿದ್ದಾರೆ. ಇನ್ನು ಮುಂದೆ ಮಗಳನ್ನು ಬಂಧಿಸುವ  ಸಾಧ್ಯತೆಯಿದೆ ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು