9:03 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ಬಾಂಬೆ ಟೀಮ್ ನಲ್ಲಿ ಬಂಧಿತ ರೋಷನ್ ಬೇಗ್ ಇರಲಿಲ್ಲ: ಸಚಿವ ಸೋಮಶೇಖರ್ ಸ್ಪಷ್ಟನೆ

November 24, 2020, 12:43 PM

ಮೈಸೂರು(reporterkarnataka news): ಸಿಬಿಐ ಬಂಧಿಸಿರುವ ಮಾಜಿ ಸಚಿವ ರೋಷನ್ ಬೇಗ್ ಬಿಜೆಪಿಗೆ ಬಂದ ಬಾಂಬೆ ಟೀಂ ನ ಸದಸ್ಯರಾಗಿರಲಿಲ್ಲ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು , ರೋಷನ್ ಬೇಗ್ ಬಿಜೆಪಿಯನ್ನು ನಂಬಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಬಗ್ಗೆ ಅವರಿಗೆ ಅಸಮಾಧಾನವಿತ್ತು. ಅದರಿಂದಾಗಿ ರಾಜೀನಾಮೆ ನೀಡಿದ್ದರು ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಸ್ತಾಪ ಕೇವಲ ವದಂತಿ ಎಂದು ಸಚಿವ ಸೋಮಶೇಖರ್ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು